ನವದೆಹಲಿ: ಗಣರಾಜ್ಯೋತ್ಸವದ ದಿನದಂದು ದೇಶದ ಜನತೆಗೆ ಶುಭಕೋರಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸರ್ವಾಧಿಕಾರಿಗಳಿಂದ ದೇಶವನ್ನು ಉಳಿಸುವ ಅಗತ್ಯವಿದೆ ಎಂದು ಕರೆ ನೀಡಿದರು.