ಪುಣೆ : ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ ಆವರಣದಲ್ಲಿರುವ ಕ್ರೀಡಾಂಗಣಕ್ಕೆ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹೆಸರಿಡಲಾಗಿದೆ.