ಮೀರತ್ : ಹುಡುಗಿ ಸ್ನಾನ ಮಾಡುತ್ತಿದ್ದಾಗ ನೆರೆಮನೆಯಾತ ಹುಡುಗಿಯ ಅಶ್ಲೀಲ ವಿಡಿಯೋವನ್ನು ರೆಕಾರ್ಡ್ ಮಾಡಿದ ಘಟನೆ ಮೀರತ್ ನ ಮಾವಾನಾ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆಯ ಪೋಷಕರು ಮೈದಾನಕ್ಕೆ ತೆರಳಿದ್ದ ವೇಳೆ ಆಕೆ ಸ್ನಾನ ಮಾಡಲು ಹೋಗಿದ್ದಾಳೆ. ಆ ವೇಳೆ ಆತ ಇಂತಹ ಕೃತ್ಯ ಎಸಗಿದ್ದಾನೆ. ಇದನ್ನು ನೋಡಿದ ಹುಡುಗಿ ತನ್ನ ಸಹೋದರನಿಗೆ ತಿಳಿಸಿದ್ದಾಳೆ.ಆತ ಆರೋಪಿಯ ಜೊತೆ ಜಗಳಕ್ಕಿಳಿದಿದ್ದು, ಆತನ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಆತ ಮೊಬೈಲ್ ನ್ನು