ನವದೆಹಲಿ: ಅನಾರೋಗ್ಯಕ್ಕೀಡಾದ ತಾಯಿಗೆ ಔಷಧ ತರಲು ಸಹಾಯ ಮಾಡುವಂತೆ ಕೇಳಿಕೊಂಡು ಬಂದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯಾತನೇ ಅತ್ಯಾಚಾರವೆಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ.