ಮುಂಬೈ : ಅಕ್ಟೋಬರ್-ಡಿಸೆಂಬರ್ ಮೂರನೇ ತ್ರೈಮಾಸಿಕದಲ್ಲಿ ಅದಾನಿ ಎಂಟರ್ಪ್ರೈಸಸ್ 820 ಕೋಟಿ ರೂ. ನಿವ್ವಳ ಲಾಭಗಳಿಸಿದೆ.2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು. ಹಿಂದಿನ ಈ ಅವಧಿಯಲ್ಲಿ 18,757.9 ಕೋಟಿ ರೂ. ಆದಾಯವಿದ್ದರೆ ಈ ಬಾರಿ ಇದು ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ.ಗೆ ಜಿಗಿದಿದೆ. 2022-23ರ ಹಣಕಾಸು ವರ್ಷದಲ್ಲಿ ಅದಾನಿ ಎಂಟರ್ಪ್ರೈಸಸ್ 29,245 ಕೋಟಿ ರೂ. ಆದಾಯ ಮತ್ತು 582.80 ಕೋಟಿ ನಿವ್ವಳ ಲಾಭವನ್ನು ಗಳಿಸಬಹುದು ಬ್ಲೂಮ್ಬರ್ಗ್