ಕೋಲ್ಕತ್ತಾ : ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಈ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದ್ದೇ ಆದರೆ, ಇಡೀ ದೇಶವು ರಾಷ್ಟ್ರೀಯ ನಾಯಕನಿಗೆ ಗೌರವ ಸಲ್ಲಿಸಲು, ದೇಶ ನಾಯಕ್ ದಿವಸ್ ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದ್ದಾರೆ.ದೇಶದ ನಾಯಕ ನೇತಾಜಿ