ನವದೆಹಲಿ : ಕೇಂದ್ರ ಸರ್ಕಾರ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಹೊಸ ಕಾಯಿದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.