ನವದೆಹಲಿ : ಸೆಪ್ಟೆಂಬರ್ 18-22 ರವರೆಗೂ ಸಂಸತ್ನ ವಿಶೇಷ ಅಧಿವೇಶನ ನಡೆಯಲಿದ್ದು ಇದೇ ಸಮಯದಲ್ಲಿ ಸಿಬ್ಬಂದಿಯ ಸಮವಸ್ತ್ರ ಬದಲಾವಣೆಗೂ ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 18 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ದಿನದಂದು ಸಣ್ಣ ಪೂಜೆಯ ಬಳಿಕ ಹೊಸ ಸಂಸತ್ ಭವನಕ್ಕೆ ಔಪಚಾರಿಕ ಪ್ರವೇಶ ನಡೆಯಲಿದೆ.ಹೊಸ ಸಂಸತ್ನಲ್ಲಿ ಹೊಸ ಡ್ರೆಸ್ ಕೋಡ್ನೊಂದಿಗೆ ಸಿಬ್ಬಂದಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಸಂಸತ್ ಭವನದ ಸಿಬ್ಬಂದಿ ಗಾಢ ಗುಲಾಬಿ