ನವದೆಹಲಿ : ರೈತರು ಎಷ್ಟು ಬಲಿಷ್ಠರಾಗುತ್ತಾ ಹೋಗುತ್ತಾರೋ, ಹಾಗೇ ನವ ಭಾರತವು ಹೆಚ್ಚು ಸಮೃದ್ಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.