ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ಹೊಸದಾಗಿ ಆಯ್ಕೆಯಾದ 9 ಮಂದಿ ನೂತನ ಸಚಿವರು ಇಂದು ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಅನಂತ್ ಕುಮಾರ್, ಸದಾನಂದ ಗೌಡ, ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಉಪಸ್ಥಿತರಿದ್ದರು.ನೂತನ ಸಚಿವರಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು. ರಾಜ್ಯದಿಂದ ಸಚಿವರಾಗಿ