ನವದೆಹಲಿ : 2024ರ ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಹಿನ್ನೆಲೆ ಹಲವು ರಾಜಕೀಯ ಪಕ್ಷಗಳು ತಂತ್ರಗಾರಿಕೆ ಆರಂಭಿಸಿದ್ದು, ಇದರ ಭಾಗವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.ಅಕ್ಟೋಬರ್ 5 ರಂದು ಸಂಜೆ ಏಳು ಗಂಟೆಗೆ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದು, ಡಿಸೆಂಬರ್ 9 ರಂದು ದೆಹಲಿಯಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸುವ ಮೂಲಕ ತಮ್ಮ ರಾಷ್ಟ್ರೀಯ ಅಜೆಂಡಾವನ್ನು ಚಂದ್ರಶೇಖರ್ ರಾವ್