ನವದೆಹಲಿ : ಜನರಿಗೆ ಮನೆಯಲ್ಲೇ ಕುಳಿತು ತಮ್ಮ ಹಲ್ಲಿನ ಸಮಸ್ಯೆಗಳಿಗೆ ಪರಿಹಾರ ಮತ್ತು ಸಲಹೆ ಪಡೆಯಲು ಅನುಕೂಲವಾಗುವಂತೆ ವೆಬ್ ಸೈಟ್ ಹಾಗೂ ಮೊಬೈಲ್ ಆಪ್ ವೊಂದನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇ-ದಂತಸೇವಾ ಎಂಬ ವೆಬ್ ಸೈಟ್, ಮೊಬೈಲ್ ಆಪ್ ನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಹರ್ಷವರ್ಧನ್ ಬಿಡುಗಡೆ ಮಾಡಿದ್ದಾರೆ. ಇದರಿಂದ ಜನರು ಮನೆಯಲ್ಲಿಯೇ ಕುಳಿತು ತಮ್ಮ ಹಲ್ಲಿನ ಸಮಸ್ಯೆಗೆ ಸಲಹೆ, ಕೆಲವೊಂದಕ್ಕೆ ಪರಿಹಾರವನ್ನು