ನವದೆಹಲಿ: ದೇಶದ 14 ನೇ ರಾಷ್ಟ್ರಪತಿಯಾಗಿ ಯಾರು ಅಧಿಕಾರ ಸ್ವೀಕರಿಸಲಿದ್ದಾರೆ? ಪ್ರತಿಷ್ಠಿತ ರಾಷ್ಟ್ರಪತಿ ಭವನಕ್ಕೆ ಮುಂದಿನ ಐದು ವರ್ಷಗಳಿಗೆ ಯಾರು ಒಡೆಯರಾಗಿರುತ್ತಾರೆ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ದೊರಕಲಿದೆ. ಎನ್ ಡಿ ಎ ಅಭ್ಯರ್ಥಿ ರಮಾನಾಥ್ ಕೋವಿಂದ್ ಮತ್ತು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ನಡುವೆ ಪೈಪೋಟಿ ನಡೆದಿತ್ತು. ಬಹುತೇಕ ಎನ್ ಡಿಎ ಅಭ್ಯರ್ಥಿ ರಮಾನಾಥ್ ಗೆಲುವು ಪಕ್ಕಾ ಆಗಿದೆ. ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆದಿತ್ತು.ಇಂದು