ನವದೆಹಲಿ: ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅನುಮಾನಸ್ಪದ ಸಾವಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸುನಂದಾ ಸಾವಿನ ಬಗ್ಗೆ ಶಶಿ ತರೂರ್ ಗೆ ಗೊತ್ತಿತ್ತು ಎಂದು ಖಾಸಗಿ ವಾಹಿನಿಯೊಂದು ಆರೋಪಿಸಿದೆ. ಸುನಂದಾ ಪುಷ್ಕರ್ ಸಾವಿಗೂ ಮೊದಲು ಕೆಲವು ರಹಸ್ಯಗಳನ್ನು ಹೊರಗೆಳೆಯಲು ಬಯಸಿದ್ದರು. ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿದ್ದ ಅವರು ಈ ಬಗ್ಗೆ ಅವರು ತಮ್ಮ ಆಪ್ತ ಪತ್ರಕರ್ತರಿಗೆ ಬೆಳಗಿನ ಜಾವ ಸಂದೇಶವನ್ನೂ ಕಳುಹಿಸಿದ್ದರು. ಆದರೆ ಅದಕ್ಕಿಂತ