ಡಿಸ್ಪುರ್ : ಎಲ್ಲೆಡೆ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ನೀಡುವ ಹಾಗೂ ಕಫ್ರ್ಯೂ ನಿಯಮಗಳ ಬಗ್ಗೆ ಕೇಳಿಬರುತ್ತಿದೆ. ಆದರೆ ಅಸ್ಸಾಂನ ಬಿಸ್ವಂತ್ ಜಿಲ್ಲೆಯಲ್ಲಿ ಮಾತ್ರ ಹೊಸ ವರ್ಷಾಚರಣೆಗೆ ಉತ್ತೇಜನ ನೀಡುತ್ತಿದ್ದು, ಕುಡುಕರಿಗೆ ಹೊಸದೊಂದು ಸೌಲಭ್ಯವನ್ನೂ ಒದಗಿಸುತ್ತಿದೆ.ಡ್ರಂಕ್ ಆಂಡ್ ಡ್ರೈವ್ ನಿಂದಾಗುವ ಅಪಘಾತಗಳನ್ನು ತಪ್ಪಿಸಲು ಅಸ್ಸಾಂನ ಬಿಸ್ವಂತ್ ಜಿಲ್ಲಾಡಳಿತ ಎರಡು ಸಹಾಯವಾಣಿಯನ್ನು ಸ್ಥಾಪಿಸಿದೆ. ಹೊಸವರ್ಷದಲ್ಲಿ ಮದ್ಯಪಾನ ಮಾಡಿದವರನ್ನು ಮನೆಗೆ ಬಿಡಲು ಈ ಸೌಲಭ್ಯ ಬಳಸಿಕೊಳ್ಳಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.ಕುಡಿತದ ಅಮಲಿನಲ್ಲಿ