ನವವಿವಾಹಿತೆಯ ತಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದೇಕೆ ಗೊತ್ತಾ?!

ಕಾನ್ಪುರ| Krishnaveni K| Last Modified ಭಾನುವಾರ, 10 ಜನವರಿ 2021 (09:49 IST)
ಕಾನ್ಪುರ: 20 ವರ್ಷದ ನವವಿವಾಹಿತ ಮಹಿಳೆಯನ್ನು ತಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

 
ಇತ್ತೀಚೆಗಷ್ಟೇ ವಿವಾಹವಾಗಿದ್ದರೂ ಈಕೆ ತನ್ನ ಹಳೆಯ ಲವ್ವರ್ ನೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿದ್ದಳು ಎನ್ನಲಾಗಿದೆ. ಹೀಗಾಗಿ ಗಂಡನ ಮನೆಯವರು ಆಕೆಯನ್ನು ತವರಿಗೆ ಕಳುಹಿಸಿದ್ದರು. ಇದೇ ವಿಚಾರವಾಗಿ ತಂದೆ-ಮಗಳ ಮಧ್ಯೆ ವಾಗ್ವಾದ ನಡೆದಿದೆ. ಇದು ವಿಕೋಪಕ್ಕೆ ತಿರುಗಿ ತಂದೆ ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :