ಪತ್ರಕರ್ತರ ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಸಾರ ಮಾಡಿದ ಸಂಸ್ಥೆ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಕಾಶ್ಮೀರ ಪತ್ರಕರ್ತರು ಮತ್ತು ಕಾರ್ಯಕರ್ತರು ಭಾರತೀಯ ವೇತನದಾರರ ಪಟ್ಟಿಯಲ್ಲಿದ್ದಾರೆ ಎಂದು ಆರೋಪಿಸಿ ವರದಿ ಮಾಡಿದ್ದ ವೆಬ್ಸೈಟ್ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ.ಹೊರಡಿಸಲಾದ ಈ ಪಟ್ಟಿಯಲ್ಲಿ ಹಲವಾರು ರಾಜಕೀಯ ಕಾರ್ಯಕರ್ತರು ಮತ್ತು ರಾಷ್ಟ್ರೀಯ ದಿನಪತ್ರಿಕೆಗಳು ಮತ್ತು ಸುದ್ದಿ ಚಾನೆಲ್ಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಪತ್ರಕರ್ತರ ಹೆಸರುಗಳಿವೆ.ವೆಬ್ಸೈಟ್ URL