ನವದೆಹಲಿ : ಲಾಕ್ ಡೌನ್ ಹಿನ್ನಲೆಯಲ್ಲಿ ಇಂದು ಸಂಜೆ 4ಗಂಟೆಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.