ನವದೆಹಲಿ : ಗ್ಯಾಂಗ್ಸ್ಟರ್ ಹಾಗೂ ಭಯೋತ್ಪಾದನೆಗೆ ಸಂಬಂಧಪಟ್ಟಂತಹ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುಮಾರು 20 ಕಡೆಗಳಲ್ಲಿ ದಾಳಿ ನಡೆಸಿದೆ.ಲಾರೆನ್ಸ್ ಬಿಷ್ಣೋಯ್, ನೀರಜ್ ಬವಾನಾ ಹಾಗೂ ಟಿಲ್ಲಿ ತಾಜ್ಪುರಿಯಾ ಸೇರಿದಂತೆ 6 ಗ್ಯಾಂಗ್ಸ್ಟರ್ಗಳ ವಿಚಾರಣೆಯ ಬಳಿಕ ಎನ್ಐಎ ದೆಹಲಿ-ಎನ್ಸಿಆರ್, ರಾಜಸ್ಥಾನ, ಹರಿಯಾಣ ಹಾಗೂ ಪಂಜಾಬ್ನಾದ್ಯಂತ 20 ಸ್ಥಳಗಳಲ್ಲಿ ದಾಳಿ ನಡೆಸಲು ಪ್ರಾರಂಭಿಸಿದೆ.ಮೂಲಗಳ ಪ್ರಕಾರ, 6 ಮಂದಿ ಗ್ಯಾಂಗ್ಸ್ಟರ್ಗಳ ವಿಚಾರಣೆ ವೇಳೆ ಇನ್ನೂ