ತಿರುವನಂತಪುರಂ : ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ 39 ವರ್ಷದ ವ್ಯಕ್ತಿಯಲ್ಲಿ ನಿಫಾ ಸೋಂಕು ದೃಢವಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ 6ಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ನಿಫಾ ವೈರಸ್ ಹಾಗೂ ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ವೈರಸ್ಗೆ ಈ ವರ್ಷ ಕೇರಳದಲ್ಲಿ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ 2018 ರಿಂದ ಇದುವರೆಗೆ ನಾಲ್ಕು ಮಂದಿ