ಬೆಂಗಳೂರು : ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರ ನಿರ್ಧಾರ, ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಪ್ರಶಂಸಿದ್ದಾರೆ. ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯಾಧಾರ ಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ