ನವದೆಹಲಿ: ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಅಮಾನುಷ ಕೊಲೆ ಪ್ರಕರಣಕ್ಕೆ ಪಾಠವಾಗುವ ರೀತಿಯಲ್ಲಿ ದೆಹಲಿಯ ನಿರ್ಭಯಾ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ಸದ್ಯದಲ್ಲೇ ಜಾರಿಯಾಗಲಿದೆ.2012 ರಲ್ಲಿ ನಡೆದಿದ್ದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಈ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.ಈ ಶಿಕ್ಷೆ ಇನ್ನು ಒಂದು ತಿಂಗಳ ಬಳಿಕ ಜಾರಿಯಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಆರೋಪಿಗಳು ತಿಹಾರ್ ಜೈಲ್ ನಲ್ಲಿದ್ದು, ಅಲ್ಲಿಯೇ ಗಲ್ಲು ಶಿಕ್ಷೆ ಜಾರಿಯಾಗಲಿದೆ. ಆದರೆ