ನವದೆಹಲಿ: ಇತ್ತೀಚೆಗಷ್ಟೇ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ಪೈಕಿ ಒಬ್ಬಾತ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡು ಗಾಯಗೊಂಡಿದ್ದಾನೆ. ಆತ ಈಗ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂಬಿತ್ಯಾದಿ ಕತೆಗಳೆಲ್ಲವೂ ಬರೀ ಸುಳ್ಳು ಎಂದು ತಿಹಾರ್ ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.