ನವದೆಹಲಿ: ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಬಿಸಿ ಹಬ್ಬಿರುವಾಗಲೇ 2012 ರಲ್ಲಿ ದೆಹಲಿಯಲ್ಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕ್ಷಮಾದಾನ ಅರ್ಜಿಯ ವಿಚಾರವಾಗಿ ಚರ್ಚೆ ನಡೆಯುತ್ತಿದೆ.