ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳಿಗೆ ಶಿಕ್ಷೆ ಜಾರಿಯಾಗುವ ದಿನ ಹತ್ತಿರ ಬರುತ್ತಿದೆ.