ನವದೆಹಲಿ: ಸಾಮಾನ್ಯವಾಗಿ ಕೇಂದ್ರ ಬಜೆಟ್ ಮಂಡನೆ ವೇಳೆ ಸಚಿವರು ಬಜೆಟ್ ಪ್ರತಿಯ ಸೂಟ್ ಕೇಸ್ ಹಿಡಿದುಕೊಂಡು ಸಂಸತ್ ಗೆ ಪ್ರವೇಶಿಸುವುದು ವಾಡಿಕೆ.ಇದುವರೆಗೂ ಈ ಪದ್ಧತಿ ನಡೆದುಕೊಂಡು ಬಂದಿದೆ. ಅದು ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ. ಯಾವುದೇ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಪದ್ಧತಿಗೆ ತಿಲಾಂಜಲಿಯಿಟ್ಟಿದ್ದಾರೆ.ಪೂರ್ಣಪ್ರಮಾಣದ ಮಹಿಳಾ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆ ಹೊಂದಿರುವ