ನವದೆಹಲಿ: ಪ್ರಧಾನಿ ಮೋದಿ ನಿನ್ನೆ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಗೆ ಸಂಬಂಧಿಸಿದಂತೆ ಯೋಜನೆಗಳ ವಿವರಗಳನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ.