ನವದೆಹಲಿ: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ತನ್ನ ಈಕ್ವೆಡಾರ್ ದ್ವೀಪದಲ್ಲಿ ತನ್ನದೇ ದೇಶ ನಿರ್ಮಿಸಿಕೊಂಡಿದ್ದು ಎಲ್ಲರಿಗೂ ಗೊತ್ತಿರುತ್ತದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ನಿತ್ಯಾನಂದ ತನ್ನದೇ ಕರೆನ್ಸಿ, ರಿಸರ್ವ್ ಬ್ಯಾಂಕ್ ಸ್ಥಾಪಿಸಲು ಹೊರಟಿದ್ದಾನೆ.