ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಬಿಜೆಪಿಯ ಕೈವಾಡ ಎನ್ನುವುಂತೆ ಬಿಂಬಿಸುತ್ತಿರುವುದು ದುರದೃಷ್ಟಕರ ಸಂಗತಿ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಆರೋಪಗಳು ಬೇಜವಾಬ್ದಾರಿ, ಆಧಾರರಹಿತ ಮತ್ತು ಸುಳ್ಳಿನ ಕಂತೆ ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ತಿರುಗೇಟು ನೀಡಿದ್ದಾರೆ.