ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಅಧಿಕೃತವಾಗಿ ಜೆಡಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ.ತ್ಯಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಪಕ್ಷದ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಒಮ್ಮತದಿಂದ ನಿತೀಶ್ ಕುಮಾರ್ ಅವರನ್ನು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ ಏಪ್ರಿಲ್ 10 ರಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಡಿಯು ಅಧ್ಯಕ್ಷರಾಗಿದ್ದ ಶರದ್ ಯಾದವ್ ಅವಧಿ ಮುಕ್ತಾಯಗೊಂಡಿದ್ದರಿಂದ, ಅವರ