ಇಂಫಾಲ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಮಣಿಪುರದ 6 ಶಾಸಕರ ಪೈಕಿ ಐವರು ಶುಕ್ರವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.