ಮಹಾಮೈತ್ರಿಯಲ್ಲಿ ಮೂಡಿರುವ ಬಿರುಕು ಕುರಿತಂತೆ ಸ್ಪಷ್ಟನೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಮ್ಮದೇ ಮಗುವನ್ನು ನಾವು ಕೊಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.