ಆರ್ಜೆಡಿ, ಕಾಂಗ್ರೆಸ್ ಜತೆಗಿನ ಮಹಾಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್ ಕುಮಾರ್, ಎನ್ ಡಿಎ ಕೂಟ ಸೇರಿದ್ದು, ಎನ್ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಇಂದು ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.