ಪಾಟ್ನಾ : ಬಿಹಾರದಲ್ಲಿ ಬಿಜೆಪಿಗೆ ಗುಡ್ಬೈ ಹೇಳಿದ ನಿತೀಶ್ ಕುಮಾರ್ ಅವರು ತಮ್ಮದೇ ದಾಖಲೆಯನ್ನು ಮುರಿದು ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಆರ್ಜೆಡಿ ನಾಯಕ, ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರು 7 ವರ್ಷಗಳ ಹಿಂದೆ ತೊರೆದಿದ್ದ ಸ್ಥಾನವನ್ನು ಮರಳಿ ಪಡೆದಿದ್ದು, ಈ ಮೂಲಕ ಬಿಹಾರದ ಉಪ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.7 ವರ್ಷಗಳ ಹಿಂದೆ ತೇಜಸ್ವಿ ಯಾದವ್