ಪಾಟ್ನಾ : ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಇಂದು ಸಭೆ ನಡೆಸಿ ಎನ್ಡಿಎ ಪಕ್ಷದೊಂದಿಗೆ ವಿಲೀನವಾಗುವ ನಿರ್ಣಯವನ್ನು ಅಂಗೀಕರಿಸಿದೆ.