ನವದೆಹಲಿ :ಬಿಹಾರದ ಸಿಎಂ ನಿತೀಶ್ ಕುಮಾರ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಈ ರೀತಿ ಬರುವವರು ಹೋಗುವವರು ಬೇಕಾದಷ್ಟು ಜನರು ಇದ್ದಾರೆ ಎಂದು ಕುಟುಕಿದರು. ಐಎನ್ಡಿಐಎ ಒಕ್ಕೂಟಕ್ಕೆ ವಿದಾಯ ಹೇಳಿ ಎನ್ಡಿಎ ಒಕ್ಕೂಟ ಸೇರಲಿರುವ ನಿತೀಶ್ ಕುಮಾರ್ ನಿರ್ಧಾರದ ಬಗ್ಗೆ ನನಗೆ ಮೊದಲೇ ತಿಳಿದಿತ್ತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ