ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ 1991ರಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಹತ್ಯೆ ಪ್ರಕರಣದಲ್ಲಿ ನಿತೀಶ್ಗೆ ಗಲ್ಲು ಶಿಕ್ಷೆಯಾಗಬಹುದು ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಾಗ್ದಾಳಿ ನಡೆಸಿದ ಲಾಲು, ಬಿಹಾರ್ದಲ್ಲಿ ರಾಷ್ಟ್ರಪತಿ ಅಡಳಿತವನ್ನು ನಾವು ಬಯಸುವುದಿಲ್ಲ. ಹೊಸ ನಾಯಕನ ಆಯ್ಕೆ ಮಾಡುತ್ತೇವೆ. ಹೊಸ ಸರಕಾರದಲ್ಲಿ ನೀವು ಬೇಡ, ತೇಜಸ್ವಿ ಕೂಡಾ