ಭೋಪಾಲ್ : ಗೋವು ನಮ್ಮ ತಾಯಿ ಅಲ್ಲ, ಗೋಮಾಂಸ ಸೇವನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಾರ್ವಕರ್ ಅವರೇ ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.