ನವದೆಹಲಿ : ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಸಲ್ಲಿಸಲಾಗಿದೆ. ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರ ಸಮಿತಿ ಬುಧವಾರ ನೋಟಿಸ್ಗಳನ್ನು ಸಲ್ಲಿಸಿವೆ.ಕಾಂಗ್ರೆಸ್ನ ಉಪ ನಾಯಕ ಗೌರವ್ ಗೊಗೊಯ್ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಕಚೇರಿಗೆ ನೋಟಿಸ್ ಸಲ್ಲಿಸಿದ್ದಾರೆ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರತ್ಯೇಕ ನೋಟಿಸ್ ಅನ್ನು ಭಾರತ್ ರಾಷ್ಟ್ರ ಸಮಿತಿ ಸಂಸದ ನಾಗೇಶ್ವರ್ ರಾವ್ ಅವರು ಸ್ಪೀಕರ್ಗೆ ಸಲ್ಲಿಸಿದ್ದಾರೆ.ಮುಂದಿನ ಹಂತದಲ್ಲಿ