ಸೋನಿಯಗಾಂಧಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಐವತ್ತಕ್ಕೂ ಹೆಚ್ಚು ಸಂಸದರು ನಿರ್ಣಯಕ್ಕೆ ಬೆಂಬಲ ನೀಡಿದ್ದರು. ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ದಿನಾಂಕ ನಿಗದಿ ಮಾಡಿರುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.