ನವದೆಹಲಿ: ಇಂದು ಸಂಸತ್ತಿನಲ್ಲಿ ಕೇಂದ್ರದ ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಬಗ್ಗೆ ಚರ್ಚೆ ಮತ್ತು ಮತ ನಡೆಯಲಿದ್ದು, ರಾಷ್ಟ್ರ ರಾಜಕಾರಣದ ಬಗ್ಗೆ ಭಾರೀ ಕುತೂಹಲ ಮೂಡಿದೆ.ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿಎ ಕೂಟ ಈ ಅವಿಶ್ವಾಸ ಮತ ಗೆಲ್ಲುವ ಎಲ್ಲಾ ವಿಶ್ವಾಸ ಹೊಂದಿದೆ. ಆದರೆ ಬಿಜೆಪಿ ಮೈತ್ರಿ ಕೂಟಕ್ಕೆ ಸೆಡ್ಡು ಹೊಡೆಯಲು ಶಿವಸೇನೆ ಮತ್ತು ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ನಿರ್ಧರಿಸಿದ್ದಾರೆ.ಅಮಿತ್ ಶಾ ಸ್ವತಃ