ನವದೆಹಲಿ: ಸೋಲು ಯಾವತ್ತೂ ಶಾಶ್ವತವಲ್ಲ. ಆದರೆ, ಸಿದ್ದಾಂತಗಳಿಗೆ ತಿಲಾಂಜಲಿ ಇಡಬೇಡಿ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಕಿವಿಮಾತು ಹೇಳಿದ್ದಾರೆ.