ನವದೆಹಲಿ : ವಾಸದ ಮನೆಗಳನ್ನು ಖಾಸಗಿಗಳಿಗೆ ವೈಯಕ್ತಿಕ ಬಳಕೆಗಾಗಿ ಬಾಡಿಗೆಗೆ ನೀಡಿದ್ದರೆ ಅದಕ್ಕೆ ಜಿಎಸ್ಟಿ ಅನ್ವಯಸುವುದಿಲ್ಲ.ಬದಲಿಗೆ ವಾಣಿಜ್ಯ ಉದ್ದೇಶಕ್ಕೆ ನೀಡಿದ್ದರೆ ಮಾತ್ರ ಜಿಎಸ್ಟಿ ಅನ್ವಯವಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.ಇತ್ತೀಚೆಗೆ ಜುಲೈ 18ರಂದು ಜಾರಿಗೆ ಬಂದ ಜಿಎಸ್ಟಿ ಹೊಸ ನಿಯಮಗಳ ಅನ್ವಯ ಜಿಎಸ್ಟಿ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಬಾಡಿಗೆದಾರರು ವಸುನೆಯ ಮಾಲಿಕರಿಗೆ ಪಾವತಿಸುವ ಹಣಕ್ಕೆ ಶೇ.18ರಷ್ಟು ಜಿಎಸ್ಟಿ ಪಾವತಿಸಬೇಕು ಎಂದು ವರದಿಯಾಗಿತ್ತು.ಇದರಿಂದಾಗಿ ಸಾಕಷ್ಟು ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಯಲ್ಲಿ ಕೇಂದ್ರ