ಅಹಮದಾಬಾದ್ : ನಾನು ಯಾವುದೇ ವ್ಯಕ್ತಿಯ ಬಗ್ಗೆ ಟೀಕೆಗಳನ್ನು ಮಾಡುವುದಿಲ್ಲ. ವೈಯಕ್ತಿಕವಾಗಿ ಟಾರ್ಗೆಟ್ ಮಾಡುವುದಿಲ್ಲ.ರಾಜಕಾರಣವು ರಾಜಕೀಯ ವ್ಯಕ್ತಿಗಳ ಮೇಲಲ್ಲ, ಅವರ ನೀತಿಗಳ ವಿರುದ್ಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಗುಜರಾತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತನ್ನ ವಿರುದ್ಧದ ಟೀಕೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಜೆಪಿಯ ರಾಜಕೀಯವು ಸಾಮಾನ್ಯವಾಗಿ