ನವದೆಹಲಿ : ಅದಾನಿ ಸಮೂಹದ ಕಂಪನಿಯ ಬಗ್ಗೆ 2016 ರಿಂದ ಯಾವುದೇ ತನಿಖೆ ನಡೆಸಿಲ್ಲ ಎಂದು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.ಅದಾನಿ ಕಂಪನಿಯ ಹಿಂಡೆನ್ಬರ್ಗ್ ಮಾಡಿದ ಆರೋಪದ ಬಗ್ಗೆ ತನಿಖೆ ನಡೆಸಲು 6 ತಿಂಗಳು ಕಾಲಾವಕಾಶ ನೀಡಬೇಕೆಂದು ಕೋರಿ ಸೆಬಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾ. ಡಿವೈ ಚಂದ್ರಚೂಡ್, ನ್ಯಾ. ಪಿಎಸ್ ನರಸಿಂಹ ಮತ್ತು ನಾ. ಜೆಬಿ ಪರ್ದಿವಾಲಾ ಪೀಠದಲ್ಲಿ ನಡೆಯಿತು.ಸೋಮವಾರವೂ ಸೆಬಿ