ನವದೆಹಲಿ : ಮೊಬೈಲ್ ಸಾಧನಗಳ ಮೂಲಕ ತಕ್ಷಣವೇ ಹಣವನ್ನು ವರ್ಗಾವಣೆ ಮಾಡುವಲ್ಲಿ ಏಕೀಕೃತ ಪಾವತಿಗಳ ಇಂಟರ್ಫೇಸ್ ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಾವತಿ ವಿಧಾನವಾಗಿದೆ. ಇಲ್ಲಿಯವರೆಗೆ ಎಟಿಎಂ ಕಾರ್ಡ್ಗಳನ್ನು ಬಳಸಿ ಎಟಿಎಂನಿಂದ ಹಣವನ್ನು ಪಡೆಯಬಹುದಿತ್ತು. ಇನ್ನು ಮುಂದೆ ಹಣ ವಿತ್ಡ್ರಾ ಮಾಡಲು ಡೆಬಿಟ್ ಕಾರ್ಡ್ ಅಗತ್ಯವಿರುವುದಿಲ್ಲ. ಕೇವಲ ಯುಪಿಐ ಬಳಸಿ ಎಟಿಎಂನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರಾಯ್ತು. ತಕ್ಷಣವೇ ಕ್ಯಾಶ್ ನಿಮ್ಮ ಕೈ ಸೇರುತ್ತದೆ.ಮಂಗಳವಾರ ಮುಂಬೈನಲ್ಲಿ ನಡೆದ ಗ್ಲೋಬಲ್