ಭಾರತದಿಂದ ಭೇಟಿ ನೀಡುವವರಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ.ಈ ಸಂಬಂಧ ಇರಾನ್ನ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಎಜ್ಜತೊಲ್ಲಾಹ್ ಜರ್ಘಮಿ ಹೇಳಿದ್ದಾರೆ.ಇದು ಭಾರತ ಮಾತ್ರವಲ್ಲದೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ನಿರ್ಧರಿಸಿದೆಅ ಅಂತಾ ಹೇಳಲಾಗಿದೆ.