ನವದೆಹಲಿ: ಹನಿಟ್ರ್ಯಾಪ್ ವಿವಾದದಲ್ಲಿ ಸಿಲುಕಿದ ಬಿಜೆಪಿ ಸಂಸದ ವರುಣ್ ಗಾಂಧಿ ಸ್ಪಷ್ಟನೆ ನೀಡಿದ್ದರಿಂದ ಪಕ್ಷ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.