ನವದೆಹಲಿ: ಪಾಕಿಸ್ತಾನದಿಂದ ಪಾಕ್ ಆಕ್ರಮಿತ ಕಾಶ್ಮಿರವನ್ನು ವಶಪಡಿಸಿಕೊಳ್ಳಲು ಬಯಸಿದರೆ ಭಾರತವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹನ್ಸ್ರಾಜ್ ಅಹಿರ್ ಹೇಳಿದ್ದಾರೆ.