ಕಾಂಗ್ರೆಸ್ ಪಕ್ಷ ಆರೆಸ್ಸೆಸ್ ನಾಶಪಡಿಸಲು ಹಲವು ದಶಕಗಳಿಂದ ಪ್ರಯತ್ನಿಸುತ್ತಿದೆ. ಆದರೆ, ಆರೆಸ್ಸೆಸ್ ಬೆಳೆಯುವುದನ್ನು ತಡೆಯುವುದು ಸಾಧ್ಯವಾಗಿಲ್ಲ ಎಂದು ಆರೆಸ್ಸೆಸ್ ಮುಖಂಡ ಮನಮೋಹನ್ ವೈದ್ಯ ಲೇವಡಿ ಮಾಡಿದ್ದಾರೆ. ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಆರೆಸ್ಸೆಸ್ ತಿರುಗೇಟು ನೀಡಿ, ರಾಹುಲ್ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಹಿಷ್ಣುತೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಬಿಜೆಪಿ ಮತ್ತು ಆರೆಸ್ಸೆಸ್